ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ಸಮಿತಿಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹೇಳಿದರು.
ನಗರದ ಜಿಲ್ಲಾ...
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಸಾಲ ಸೌಲಭ್ಯ ಒದಗಿಸುವ ಶಕ್ತಿ ಹೊಂದಿರುವುದು ಸಂತಸದ ವಿಷಯವಾಗಿದ್ದು, 17 ವರ್ಷಗಳ ಸುದೀರ್ಘ ಅವಧಿಯಲ್ಲಿ ಯಶಸ್ವಿ ಕಾರ್ಯ...
ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ...
ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆಯಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಹೇಳಿದರು.
ನಗರದ ಸರಕಾರಿ...
ಬಂಗಾರಪೇಟೆಯಿಂದ ಬೆಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ಐಷಾರಾಮಿ ಆಡಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ...