ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರೇ, ಇನ್ನು ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ...
ಕೋಲಾರದಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮವರ್ಗದವರು ನಮ್ಮ ಪರವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ....
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು. ಆದರೆ, ಕಗ್ಗಂಟಾಗಿ ಉಳಿದಿದ್ದ ಕೋಲಾರ...
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಲ್ಲದೇ ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28 ಕ್ಷೇತ್ರಗಳ ಫೈಕಿ ಮೂರು ಕ್ಷೇತ್ರಗಳು ಸಿಕ್ಕಿದ್ದು, ಕೊನೆಗೂ ಅಭ್ಯರ್ಥಿಗನ್ನು ಜೆಡಿಎಸ್ ಫೈನಲ್ ಮಾಡಿದೆ.
ಮೂರು ಕ್ಷೇತ್ರಗಳಾದ ಕೋಲಾರ, ಮಂಡ್ಯ ಮತ್ತು ಹಾಸನ...