ಕೋಲಾರ, ಬಂಗಾರಪೇಟೆ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟು ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು.
ಕೋಲಾರ ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ...
ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್...
ಮಳೆ ಆಶ್ರಯದಲ್ಲಿ ಬೆಳೆಯುವ ಬೆಳೆಗಳು ಮಳೆ ಕೊರತೆಯಿಂದಾಗಿ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮುಖ್ಯ ಆಹಾರ ಬೆಳೆ ರಾಗಿ ಬಿತ್ತನೆ ಮಾಡಿದ್ದು, ಬೆಳೆ ಹಲವು ಹಂತದಲ್ಲಿದೆ. ಕೆಲವು ಕಡೆ ಬೆಳೆ...
ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸಿದಳು ಎಂಬ ಕಾರಣಕ್ಕೆ ತನ್ನ ತಂದೆಯೇ ಮಗಳನ್ನು ಮರ್ಯಾದೆಗೇಡು ಹತ್ಯೆ ಮಾಡಿ, ಸಮಾಧಿ ಮಾಡಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ...