ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಮುದಾಯದವರು ಅರೆಬೆತ್ತಲೆ ಹಾಗೂ ಕೇಶ ಮುಂಡನೆ ಮಾಡಿಸಿಕೊಳ್ಳವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೆ ಕಾಂಗ್ರೆಸ್ ಸರ್ಕಾರದ ವಿರುದ್ಧ...
ಯುವಜನತೆ ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ತಿಳಿಸಿದರು.
ಕೋಲಾರದ ಟಿ ಚೆನ್ನಯ್ಯ ರಂಗಮಂದಿರದಲ್ಲಿ...
ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳಿಗೆ ಉತ್ತಮ ವಾತವರಣ, ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೋಂಡಾ ಕಂಪೆನಿಯು ಶಾಲೆಯ ಅಭಿವೃದ್ಧಿಗಾಗಿ ಕೈಜೋಡಿಸಿದ್ದು ಶ್ಲಾಘನೀಯವಾಗಿದೆ ಎಂದು ವಕ್ಕಲೇರಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ...
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನಗಳ ಅನುಷ್ಠಾನಕ್ಕೆ ಎಸ್‌ಸಿ ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಮೀಸಲಿಟ್ಟಿರುವ ಹಣವನ್ನು ಬಳಸಬಾರದೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು...
ಕಾರ್ಗಿಲ್ ಯುದ್ಧದಲ್ಲಿ ಕಾಲು ಕಳೆದುಕೊಂಡಿರುವ ಮಾಜಿ ಸೈನಿಕರೊಬ್ಬರು ಸರ್ಕಾರದಿಂದ ಜಮೀನು ನೀಡುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ತಮ್ಮ ಪತ್ನಿ, ಮಕ್ಕಳ ಸಹಿತ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ...