ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗೆ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವಿದ್ಯಾರ್ಥಿ ತಾಯಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ವಾರ್ಡನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಮ್ಮ...
ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ. ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.
ಕೋಲಾರ ತಾಲೂಕಿನ...
ಸಮಾಜವನ್ನು ಕೋಮುವಾದ ದೌರ್ಜನ್ಯದಿಂದ ಮುಕ್ತಗೊಳಿಸಲು ಸಂವಿಧಾನದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥಮಾಡಿಕೊಳ್ಳಬೇಕು. ಇತರರಿಗೆ ಸಂವಿಧಾನದ ಆಶಯಗಳನ್ನು ಅರ್ಥಮಾಡಿಸಬೇಕು. ಯುವಕರು ಧರ್ಮ ಜಾತಿಯ ಭೇದ ಭಾವವಿಲ್ಲದೆ ಎಲ್ಲರನ್ನು ಪ್ರೀತಿಸುವಂತಾಗಬೇಕು ಎಂದು ಹೈಕೋರ್ಟ್ ನಿವೃತ್ತ...
ಕೋಲಾರ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಲ್ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಎಚ್.ವಿ ಸುಬ್ರಮಣಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ.ವಿ ಆದರ್ಶ ಆಯ್ಕೆಯಾದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಭವನದ ಸಭಾಂಗಣದಲ್ಲಿ ನಡೆದ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ಕೆಮಿಕಲ್ ಮಿಶ್ರಿತ ಹಾಲು ತಯಾರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸವಟೂರು ಗ್ರಾಮದ ನರೇಶ್ ರೆಡ್ಡಿ ಎನ್ನುವವರು ಮನೆಯಲ್ಲಿ ಯೂರಿಯಾ, ಸೋಡಾ, ಕೃತಕ ಬಣ್ಣ ಬಳಸಿ ಹಾಲು...