ಐಪಿಎಲ್‌ 2023 | ತವರಿನಂಗಳದ ಕೊನೆಯ ಪಂದ್ಯದಲ್ಲಿ ಎಡವಿದ ಧೋನಿ ಪಡೆ

ಪ್ಲೇ ಆಫ್‌ ಪಯಣದಲ್ಲಿ ಧೋನಿ ಪಡೆಗೆ ಹಿನ್ನಡೆಕೆಕೆಆರ್‌ ವಿರುದ್ಧ ಚೆನ್ನೈ ತಂಡಕ್ಕೆ ಸೋಲುಐಪಿಎಲ್‌ 16ನೇ ಆವೃತ್ತಿಯ ಪ್ಲೇ ಆಫ್‌ ಕುತೂಹಲ ಮತ್ತೆ ಮುಂದುವರಿದಿದೆ. ಭಾನುವಾರದ ಎರಡನೇ ಪಂದ್ಯದಲ್ಲಿ ತವರಿನಂಗಳದಲ್ಲಿಯೇ ಚೆನ್ನೈ...

ಐಪಿಎಲ್‌ 2023 | ಅತಿಹೆಚ್ಚು ವಿಕೆಟ್‌; ಇತಿಹಾಸ ಬರೆದ ಯುಜ್ವೇಂದ್ರ ಚಹಾಲ್

ರಾಜಸ್ಥಾನ ರಾಯಲ್ಸ್‌ ತಂಡದ ಅನುಭವಿ ಸ್ಪಿನ್ನರ್‌ ಯುಜ್ವೇಂದ್ರ ಚಹಾಲ್, ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.ಐಪಿಎಲ್‌ 16ನೇ ಆವೃತ್ತಿಯಲ್ಲಿ ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ,...

ಐಪಿಎಲ್‌ 2023 | ವೇಗದ ಅರ್ಧಶತಕ; ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಜೈಸ್ವಾಲ್, ಐಪಿಎಲ್ ಇತಿಹಾಸದಲ್ಲೇ ಅತಿ...

ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ.ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ...

ಐಪಿಎಲ್‌ 2023 | ಅಗ್ರಸ್ಥಾನಕ್ಕೇರಿದ ಗುಜರಾತ್‌; ಕೆಕೆಆರ್‌ ಪಡೆಗೆ ಆರನೇ ಸೋಲು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.ಶನಿವಾರ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಟೂರ್ನಿಯ 39ನೇ ಪಂದ್ಯದಲ್ಲಿ ಗುಜರಾತ್‌, ಆತಿಥೇಯ ಕೆಕೆಆರ್‌ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ...

ಜನಪ್ರಿಯ

ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

Tag: ಕೋಲ್ಕತ್ತಾ ನೈಟ್ ರೈಡರ್ಸ್‌