ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ...
ಕಾಮುಕರ ಗುಂಪೊಂದು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸುತ್ತಿದ್ದಾಗ, ಯುವತಿಯ ರಕ್ಷಣೆಗೆ ಬಂದ ಯುವಕನನ್ನು ಕಾಮುಕರ ಗುಂಪು ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.
ಕೋಲ್ಕತ್ತಾದ ನ್ಯೂ ಟೌನ್‌ನ...
ಪಶ್ಚಿಮ ಬಂಗಾಳ ರಾಜ್ಯ ಸಾರಿಗೆ ಇಲಾಖೆಯು ವಾಹನಗಳಿಗೆ 15 ವರ್ಷಗಳ ಸೇವಾ ಮಿತಿಯನ್ನು ವಿಧಿಸಿರುವ ಕಾರಣದಿಂದಾಗಿ 2025ರ ಮಾರ್ಚ್ ವೇಳೆಗೆ ಕೋಲ್ಕತ್ತಾದ ಸುಮಾರು 64% ಹಳದಿ ಟ್ಯಾಕ್ಸಿಗಳು ರಸ್ತೆಯಿಂದ ಹೊರಗುಳಿಯಲಿವೆ. ದಾಖಲೆಗಳ ಪ್ರಕಾರ,...
ವಿವಾಹೇತರ ಸಂಬಂಧಕ್ಕೆ ಒಪ್ಪದ ಮಹಿಳೆಯನ್ನು ಆಕೆಯ ಸೋದರ ಮಾವನೇ ಹತ್ಯೆಗೈದು, ಆಕೆಯ ಶಿರಚ್ಛೇದ ಮಾಡಿ, ದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ ಕಸದ ಬುಟ್ಟಿಯಲ್ಲಿ ಎಸೆದಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.
ಪ್ರಕರಣದ...
ನಿರಾಶ್ರಿತ ದಂಪತಿಯ ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 30ರಂದು ಮಗುವೊಂದು ಫುಟ್‌ಪಾತ್‌ನಲ್ಲಿ ಒಬ್ಬಂಟಿಯಾಗಿ ಅಳುತ್ತಿರುವುದನ್ನು ವ್ಯಕ್ತಿಯೊಬ್ಬರು ಬರ್ತುಲ್ಲಾ ಪೊಲೀಸ್ ಠಾಣೆಗೆ ಕರೆ...