ದೇಶದಾದ್ಯಂತ ಕೊರೋನ ಸಾವಿರಾರು ಮಂದಿಯನ್ನು ಬಲಿ ತೆಗೆದುಕೊಳ್ಳುತ್ತಿದ್ದಾಗಲೂ ಅಂದಿನ ಬಿಜೆಪಿ ಸರ್ಕಾರ ನಡೆಸಿದ ಕೋವಿಡ್ ಹಗರಣಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.
ಸುಮಾರು 167 ಕೋಟಿ ರೂಪಾಯಿಯ ಅಕ್ರಮ ನಡೆದಿದೆ...
ಕೊರೋನ ಸಮಯದಲ್ಲಿ 1,163.65 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಬಿಜೆಪಿ ಸರ್ಕಾರ, 3,392 ಕೋಟಿ ರೂ.ಗಳ ಲೆಕ್ಕ ತೋರಿಸಿ, ಸುಮಾರು 2,200 ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲ...