ದೇಶದಾದ್ಯಂತ ಕೊರೋನ ಸಾವಿರಾರು ಮಂದಿಯನ್ನು ಬಲಿ ತೆಗೆದುಕೊಳ್ಳುತ್ತಿದ್ದಾಗಲೂ ಅಂದಿನ ಬಿಜೆಪಿ ಸರ್ಕಾರ ನಡೆಸಿದ ಕೋವಿಡ್ ಹಗರಣಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.
ಸುಮಾರು 167 ಕೋಟಿ ರೂಪಾಯಿಯ ಅಕ್ರಮ ನಡೆದಿದೆ...
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ...
ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವುದು ರಾಜಕೀಯ ದುರುದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ...
2020ರ ಏಪ್ರಿಲ್‌ನಲ್ಲಿ ಪಿಪಿಇ ಕಿಟ್‌ಗಳ ಖರೀದಿಯಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಕ್ರಮ ಎಸಗಿದೆ ಎಂಬುದನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ನೇತೃತ್ವದ ಆಯೋಗ ದೃಢಪಡಿಸಿದೆ. ಯಡಿಯೂರಪ್ಪ ಮತ್ತು ಅಂದಿನ ಆರೋಗ್ಯ...
ಕೊರೋನ ಸಮಯದಲ್ಲಿ 1,163.65 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಬಿಜೆಪಿ ಸರ್ಕಾರ, 3,392 ಕೋಟಿ ರೂ.ಗಳ ಲೆಕ್ಕ ತೋರಿಸಿ, ಸುಮಾರು 2,200 ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲ...