ಪೌಷ್ಟಿಕ ಆಹಾರ, ಸ್ವಚ್ಛತೆ, ಲಸಿಕೆಗಳು, ತಪಾಸಣೆಗಳು, ಜಾಗೃತಿ ಇವೆಲ್ಲವೂ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಭಾಗವಾಗಬೇಕು. ಇಂದು ಮುನ್ನೆಚ್ಚರಿಕೆಯ ಮೌಲ್ಯವನ್ನು ಅರಿಯದವರು, ನಾಳೆಗೆ ಚಿಕಿತ್ಸೆಗಾಗಿ ಕಾಯಬೇಕಾಗುತ್ತದೆ.
2025ರ ಮಧ್ಯ ಭಾಗದಲ್ಲಿದ್ದೇವೆ. ಈ ಹೊತ್ತಿಗಾಗಲೇ ಮುಂಗಾರು...
2019ರ ಕೊನೆಯಲ್ಲಿ ಆರಂಭವಾದ ಕೊರೋನಾ ಮಹಾಮಾರಿ ತೀವ್ರ ಅಲೆಗಳನ್ನು ಎಬ್ಬಿಸಿ, ವಿಶ್ವದಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿತೆಗದುಕೊಂಡದ್ದು ಸುಲಭಕ್ಕೆ ಮರೆಯುವಂಥದ್ದಲ್ಲ. ಭಾರತದಲ್ಲೂ ಸಹ ಈ ಪ್ಯಾಂಡಮಿಕ್ ಆರೋಗ್ಯ ವ್ಯವಸ್ಥೆಯಿಂದ ಹಿಡಿದು ಆರ್ಥಿಕ ನಿಲುವುಗಳವರೆಗೆ ಹಲವು...