ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ನಟ ಸೋನು ಸೂದ್, ಇತ್ತೀಚೆಗೆ ತನಗೆ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು...
ಕೋವಿಡ್ ಸಾಂಕ್ರಾಮಿಕದ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಮಾಹಿತಿಯನ್ನು ನೀಡಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿತ್ತು....
ಕೋವಿಡ್ ಸಂದರ್ಭದಲ್ಲಿ ನಡೆದಿರಬಹುದಾದ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ರಾಜ್ಯದ, ದೇಶದ ಜನತೆಗೆ ತಿಳಿಯದ್ದೇನಲ್ಲ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಎಲ್ಲಾ ಪ್ರಕರಣಗಳ ಕುರಿತು ನಿಷ್ಠುರವಾದ ತನಿಖೆ ಮತ್ತು ಕ್ರಮಗಳಿಗೆ ಮುಂದಾಗಬೇಕಿದೆ.
ಇಂದು...
ತಡವಾಗಿ ಕಚೇರಿಗೆ ಬರುವ ಸರ್ಕಾರಿ ಉದ್ಯೋಗಿಗಳಿಗೆ ಕಠಿಣ ಶಿಸ್ತು ಅಳವಡಿಸಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮುಂದಾಗಿದೆ. ಹಿರಿಯ ಅಧಿಕಾರಿಗಳು ಒಳಗೊಂಡು ಎಲ್ಲ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಿಗ್ಗೆ 9 ಗಂಟೆಗೆ...
ಕೋವಿಡ್ ನಿರೋಧಕ ಕೋವ್ಯಾಕ್ಸಿನ್ ಲಸಿಕೆ ಪಡೆದ ಒಂದು ವರ್ಷದ ನಂತರ ಮೂರರಲ್ಲಿ ಒಬ್ಬರು ಎಇಎಸ್‌ಐ ಅಥವಾ ‘ಪ್ರಮುಖ ಸೆಲೆಯಲ್ಲಿ ಉಂಟಾಗುವ ಪ್ರತಿಕೂಲ ಪರಿಣಾಮಗಳು’ ಎಂಬ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ...