ಕೋವಿಡ್ ಸೋಂಕು ಲಸಿಕೆಯಿಂದ ಅಡ್ಡಪರಿಣಾಮವಾಗಿ ಗೆಜ್ಜಲಗಟ್ಟಾ ಗ್ರಾಮದ ಹುಸೇನಪ್ಪ ಎಂಬುವವರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೋವಿಡ್ ಲಸಿಕೆ ಅಡ್ಡ ಪರಿಣಾಮದ ಆಧ್ಯಯನ ನಡೆಸಿರುವ ಸಮಿತಿಗಳು ಉಲ್ಲೇಖಿಸಿರುವ ಸಮಸ್ಯೆಗಳಿಂದಲೇ ಬಳಲುತ್ತಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ...
ಕೋವಿಶೀಲ್ಡ್ ಅಡ್ಡಪರಿಣಾಮವು ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆ ಈ ಲಸಿಕೆಯನ್ನು ಅಭಿವೃದ್ಧಿಸಿ ಪಡಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಜಾಗತಿಕವಾಗಿ ತನ್ನ ಕೋವಿಡ್ ಲಸಿಕೆಯನ್ನು ಹಿಂಪಡೆದುಕೊಳ್ಳಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.
ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು...
ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು ದೇಹದಲ್ಲಿ ಪ್ಲೇಟ್‌ಲೆಟ್ ಪ್ರಮಾಣ ಕಡಿಮೆಯಾಗಬಹುದು ಎಂದು ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದ ಮುಂದೆ ಒಪ್ಪಿಕೊಂಡ ಬಳಿಕ ಸಂಸ್ಥೆಯ ವಿರುದ್ಧ ಮೊಕದ್ದಮೆ ಹೂಡಲು ಭಾರತದ ದಂಪತಿಗಳು ಸಜ್ಜಾಗಿದ್ದಾರೆ.
ಕೋವಿಶೀಲ್ಡ್ ಲಸಿಕೆ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರ ಕೈಗೊಂಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್ ಮತ್ತು ಸುರೇಂದ್ರನಗರದಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಧ್ಯೇಯ 'ವಿಕಸಿತ್ ಭಾರತ್' ಎಂದಿರುವ ಅವರು,...
ಸರ್ಕಾರದ ಕಡೆಯಿಂದ ವರದಿಯಾದ ಕೋವಿಡ್ ಲಸಿಕೆ ಅಡ್ಡ ಪರಿಣಾಮಗಳನ್ನು ದಾಖಲಿಸಿಕೊಂಡು ಸಾರ್ವಜನಿಕವಾಗಿ ಲಭ್ಯಗೊಳಿಸುವ ಕೆಲಸ (AEFI) ನಡೆದಿತ್ತಾದರೂ, ಅದು ಕೊನೆಯದಾಗಿ 2023 ಮೇ ತಿಂಗಳ ಬಳಿಕ ಪ್ರಕರಣಗಳನ್ನು ದಾಖಲಿಸಿಕೊಂಡಂತಿಲ್ಲ; ಈ ದಾಖಲೀಕರಣವೂ ತಿಪ್ಪೆ...