ದಾವಣಗೆರೆ | ಮಕ್ಕಳ ಪಾಲನೆ ವಿಚಾರಕ್ಕೆ ಬಾಲ ನ್ಯಾಯಮಂಡಳಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿ ಹತ್ಯೆ

ಮಕ್ಕಳ ಪಾಲನೆಗೆ ಸಂಬಂಧಿಸಿದ ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ‌ ನ್ಯಾಯ‌ಮಂಡಳಿಗೆ ಆಗಮಿಸಿದ್ದ ವೇಳೆ ಗಂಡನೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಂಗಳವಾರ ದಾವಣಗೆರೆಯ ಎಂಸಿಸಿ ಬಡಾವಣೆಯ ಬಾಲ ನ್ಯಾಯಮಂಡಳಿ...

ಧಾರವಾಡ | ಕೌಟುಂಬಿಕ ಕಲಹ; ಮಕ್ಕಳಿಗೆ ವಿಷವುಣಿಸಿದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ‌ ನಡೆದಿದೆ. ಮಾಲಂಬಿ ಎಂಬುವರು ತನ್ನ 8 ಹಾಗೂ...

ಈ ದಿನ ಸಂಪಾದಕೀಯ | ಕೊಲೆ-ಆತ್ಮಹತ್ಯೆಯ ಸುಳಿಯಲ್ಲಿ ಸಮಾಜ; ಪರಿಹಾರ ಎಂದಿಗೆ?

2021ರ ವರದಿಯ ಪ್ರಕಾರ ಭಾರತದಲ್ಲಿ ಆತ್ಮಹತ್ಯೆಗಳು ಜರುಗುವ ಮೊದಲ ಐದು ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. 2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ(NCRB) ಪ್ರಕಾರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿತ್ತು. ಬೆಂಗಳೂರಿನಲ್ಲಿ ದಿನಕ್ಕೆ...

ಬೆಳಗಾವಿ | ಕೌಟುಂಬಿಕ ಕಲಹ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಹಂದಿಗುಂದ ಗ್ರಾಮದ ಮನೆಯಲ್ಲಿ ಕೌಟುಂಬಿಕ ಕಲಹದಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುತ್ತಪ್ಪ ಲಕ್ಕಪ್ಪ ಮೇತ್ರಿ(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು...

ಗದಗ | ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಚವ್ಹಾಣ್ (25) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಕೌಟುಂಬಿಕ ಕಲಹ