"ಸರ್ವೋಚ್ಛ ನ್ಯಾಯಾಲಯದ (ಸುಪ್ರೀಂ ಕೋರ್ಟ್) ನಿರ್ದೇಶನದಂತೆ ಜುಲೈ 1 ರಿಂದ ಅಕ್ಟೋಬರ್ 7ನೇ ತಾರೀಖಿನ ವರೆಗೆ ಚಿತ್ರದುರ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕಾಗಿ 1015 ಪ್ರಕರಣಗಳನ್ನು...
ಉತ್ತರ ಪ್ರದೇಶದ ಕುಂದಾ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪತ್ನಿ ಭನ್ವಿ ಸಿಂಗ್ ನೀಡಿದ ದೂರಿನ ಮೇರೆಗೆ ಕೌಟುಂಬಿಕ ದೌರ್ಜನ್ಯದ...
ಗಂಡಂದಿರ ಮದ್ಯದ ವ್ಯಸನ ಮತ್ತು ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತಿದ್ದ ಇಬ್ಬರು ಮಹಿಳೆಯರು ತಮ್ಮ ಗಂಡಂದಿರನ್ನು ತೊರೆದು, ಪರಸ್ಪರ ವಿವಾಹವಾಗಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.
ಗೋರಖ್‌ಪುರದ ಡಿಯೋರಿಯಾದಲ್ಲಿರುವ ಶಿವನ ದೇವಾಲಯದಲ್ಲಿ (ಚೋಟಿ ಕಾಶಿ)...
ಮಹಿಳೆಯರು ನ್ಯಾಯವನ್ನು ಪಡೆಯುವಲ್ಲಿ ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳನ್ನು ನ್ಯಾಯಾಂಗವು ಗುರುತಿಸಬೇಕು. ಹೆಚ್ಚಿನ ಸಹಾನುಭೂತಿಯಿಂದ ಮಾತನಾಡಬೇಕು. ಆಗ ಮಾತ್ರವೇ, ಸಂವಿಧಾನದ ಆಶಯದಂತೆ ಲಿಂಗ ಸಮಾನತೆ ತರಲು ಮತ್ತೊಂದು ಹೆಜ್ಜೆ ಮುಂದಿಡಬಹುದು.
ಇತ್ತೀಚೆಗೆ, ಪ್ರಕರಣವೊಂದರ ವಿಚಾರಣೆ ನಡೆಸಿರುವ...
ಮಹಿಳೆಯೊಬ್ಬರ ಮೇಲೆ ಆಕೆಯ ಪತಿ, ಅತ್ತೆ, ಮಾವ ವಿಕೃತವಾಗಿ ದೌರ್ಜನ್ಯ ಎಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆಯ ಗುಪ್ತಾಂಗಕ್ಕೆ ಮೆಣಸಿನಕಾಯಿ ಪುಡಿ ಹಾಕಿ, ಆಕೆಯ ದೇಹದ ಅಂಗಗಳಿಗೆ ಕಾದ ಕಬ್ಬಿಣದಿಂದ ಬರೆ...