ದೆಹಲಿಯ ಲೋಧಿ ಕಾಲೋನಿ ಪ್ರದೇಶದಲ್ಲಿ 28 ವರ್ಷದ ಆಕೃತಿ ಸುತಾರ್ ಎಂಬ ಯುವತಿ ಕಟ್ಟಡದಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾಗಿ ಕೇವಲ 72 ದಿನಗಳಲ್ಲೇ ನಡೆದಿರುವ ಈ ಸಾವಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು...
ಮಹಿಳೆಯೊಬ್ಬರನ್ನು ಆಕೆಯ ವಿಕೃತ ಪತಿ ಕೈಕಾಲುಗಳನ್ನು ಕಟ್ಟಿಹಾಕಿ, ತಲೆ ಬೋಳಿಸಿ, ಮುಖಕ್ಕೆ ಇಂಜಿನ್ ಆಯಿಲ್ ಮಸಿ ಬಳಿದು, ಕ್ರೂರವಾಗಿ ಹಲ್ಲೆ ನಡೆಸಿ, ಮಕ್ಕಳು ಭಯದಿಂದ ನೋಡುತ್ತಿರುವಾಗಲೇ ಬಲವಂತವಾಗಿ ಮೂತ್ರ ಕುಡಿಸಿರುವ ಆಘಾತಕಾರಿ ಘಟನೆ...
ಉನ್ನತ ಶಿಕ್ಷಣ ಪಡೆದ ಜವಾಬ್ದಾರಿಯುತ ಕುಟುಂಬವೊಂದರಲ್ಲಿ ಸೊಸೆಯ ಮೇಲೆಯೇ ನಡೆದಿರುವ ಅತಿ ಭೀಕರ ಕೌಟುಂಬಿಕ ದೌರ್ಜನ್ಯದ ಪ್ರಕರಣವೊಂದು ಉತ್ತರಾಖಂಡದ ಡೆಹ್ರಾಡೂನ್ನ ಸೆಲಾಕುಯಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. 32 ವರ್ಷದ ವಿವಾಹಿತ ಮಹಿಳೆಯೊಬ್ಬರನ್ನು ಆಕೆಯ...
ಶಿಕ್ಷಣವು 'ವರದಕ್ಷಿಣೆ' ಪಿಡುಗನ್ನು ತಡೆಯುವ ಬದಲು ಅದಕ್ಕೊಂದು ‘ಬೆಲೆ’ ನಿಗದಿಪಡಿಸುವ ಸಾಧನವಾಗಿದೆ. ‘ಹೆಚ್ಚು ಅರ್ಹತೆ ಹೊಂದಿರುವ ವರ’ನಿಗೆ ಮಾರುಕಟ್ಟೆಯಲ್ಲಿ ವರದಕ್ಷಿಣೆಯ ಬೇಡಿಕೆಯೂ ಹೆಚ್ಚಿರುತ್ತದೆ. ಮಗನ ಶಿಕ್ಷಣಕ್ಕೆ ಮಾಡಿದ ಹೂಡಿಕೆಯನ್ನೂ ಸೊಸೆಯ ಮನೆಯವರಿಂದ ವಸೂಲಿ...
"ಸರ್ವೋಚ್ಛ ನ್ಯಾಯಾಲಯದ (ಸುಪ್ರೀಂ ಕೋರ್ಟ್) ನಿರ್ದೇಶನದಂತೆ ಜುಲೈ 1 ರಿಂದ ಅಕ್ಟೋಬರ್ 7ನೇ ತಾರೀಖಿನ ವರೆಗೆ ಚಿತ್ರದುರ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕಾಗಿ 1015 ಪ್ರಕರಣಗಳನ್ನು...