ಕ್ಯಾಂಪಸ್‌ಗಳಿಗೆ ಕಾಲಿಟ್ಟ ರಾಜಕೀಯ: ಬಿಜೆಪಿಯ ‘ಪ್ರಜಾಪ್ರಭುತ್ವ ಉಳಿಸಿ’ ಯುವ ಅಭಿಯಾನದ ಹಿಂದಿನ ಲೆಕ್ಕಾಚಾರ, ಆತಂಕಗಳು

ಜೆನ್ ಜೀ (Gen Z) ಮತ್ತು ಯುವ ಮತದಾರರನ್ನು ಸೆಳೆಯುವ ಬೃಹತ್ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ನವೆಂಬರ್ 1ರಿಂದ 30ರವರೆಗೆ ದೇಶಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಯುವ ಅಭಿಯಾನವನ್ನು...

ಕಾಮಾಲೆ ಹರಡುವಿಕೆ ವಿರುದ್ಧ ಆಕ್ರೋಶ; ಕ್ಯಾಂಪಸ್‌ನಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಕಾಲೇಜು ವಿದ್ಯಾರ್ಥಿಗಳು

ಕಳಪೆ ಗುಣಮಟ್ಟದ ಆಹಾರ ಮತ್ತು ಕಲುಷಿತ ನೀರಿನಿಂದಾಗಿ ಕಾಲೇಜು ಕ್ಯಾಂಪಸ್‌ನಲ್ಲಿ ಕಾಮಾಲೆ (ಜಾಂಡಿಸ್) ಹರಡುತ್ತಿದೆ ಎಂದು ಮಧ್ಯಪ್ರದೇಶದ ಸೆಹೋರ್‌ನಲ್ಲಿರುವ ವಿಐಟಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಕಟ್ಟಡಗಳ ಕಿಟಕಿಗಳಿಗೆ ಕಲ್ಲು ತೂರಾಟ ನಡೆಸಿದ್ದು,...

ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಜಾತಿವಾದಿ ಮನಸ್ಥಿತಿಗಳು ಮತ್ತು ಮತೀಯವಾದಿ ಶಕ್ತಿಗಳು ಅಧಿಕಾರ ಕೇಂದ್ರದಲ್ಲಿ ಇದ್ದಷ್ಟು ಕಾಲ ಇಂತಹ ಕಾಯ್ದೆಯನ್ನು ಜಾರಿಗೆ ತರುವುದು ಸವಾಲಿನ ಕೆಲಸ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ನಡೆದ ಸಾಂಸ್ಥಿಕ ಕಿರುಕುಳಕ್ಕೆ ಬೇಸತ್ತು ಕೊನೆಯುಸಿರೆಳೆದವರು ರೋಹಿತ್ ವೇಮುಲಾ. ಅಂಬೇಡ್ಕರ್...

ವಿಜಯಪುರ | ಕ್ಯಾಂಪಸ್‌ಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್; ಎಐಡಿಎಸ್‌ಒ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವ ಯುಜಿಸಿ ಸೂಚನೆಯನ್ನು ಎಐಡಿಎಸ್ಒ ಖಂಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಮುಖಂಡೆ ಕಾವೇರಿ ರಜಪೂತ, "ದೇಶದ ಉನ್ನತ ಶಿಕ್ಷಣ...

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಎಎಪಿ ಅಭಿಯಾನ

ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್‌ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂದು ಆಮ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕ್ಯಾಂಪಸ್‌