ಬಾಲ್ಯದ ಕ್ಯಾನ್ಸರ್ ಜಾಗೃತಿಗೆ ‘ಡ್ರೀಮ್ಸ್ ಆನ್ ವೀಲ್ಸ್ 2.0’: ಸೆ.26ರಿಂದ ಮಾಜಿ ಪತ್ರಕರ್ತ ನಂದಗೋಪಾಲ್ ಏಕಾಂಗಿ ಬೈಕ್‌ ಯಾತ್ರೆ

ಸರ್ಕಾರಿ ಶಾಲಾ ಮಕ್ಕಳನ್ನು ತಲುಪುವ ಉದ್ದೇಶದಿಂದ ಕರ್ನಾಟಕದಾದ್ಯಂತ ತಮ್ಮ ಮೊದಲ ಬೈಕ್‌ ಯಾತ್ರೆಯನ್ನು ಕೈಗೊಂಡಿದ್ದ ಮಾಜಿ ಪತ್ರಕರ್ತ ಹಾಗೂ ಶೈಕ್ಷಣಿಕ ಹೋರಾಟಗಾರ ಶ್ರೀನಿವಾಸನ್ ನಂದಗೋಪಾಲ್ ಅವರು ಇದೀಗ ಶಾಲಾ ಸಂಪರ್ಕ ಕಾರ್ಯಕ್ರಮಗಳ ಜೊತೆಗೆ...

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ ಅವಧಿ ಮುಗಿದ ಕ್ಯಾನ್ಸರ್ ಮತ್ತು ಜೀವ ರಕ್ಷಕ ಗಂಭೀರ ಸ್ವರೂಪದ ಔಷಧಗಳನ್ನು (ICU ಇಂಜೆಕ್ಷನ್‌ಗಳು) ಪೂರೈಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು...

ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದೇನೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು

ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್‌ಗೆ (ಪುರುಷರ ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿನ ಗ್ರಂಥಿ) ಯಶಸ್ವಿಯಾಗಿ ಚಿಕಿತ್ಸೆ ಪಡೆದಿದ್ದೇನೆ. ಸಣ್ಣ ಗೆಡ್ಡೆ ಪತ್ತೆಯಾಗಿತ್ತು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. 76 ವರ್ಷದ ನೆತನ್ಯಾಹು ತಮ್ಮ ವೈದ್ಯಕೀಯ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ: ವಾಸ್ತವವೋ, ಇತರೆ ಕಂಪನಿಗಳ ಮಾರುಕಟ್ಟೆ ತಂತ್ರವೋ?

ನಂದಿನಿ ಕುರಿತಾದ ವಿವಾದ-ವದಂತಿಗಳು ಸ್ಥಳೀಯ ಅಸ್ಮಿತೆ ಮತ್ತು ಮಾರುಕಟ್ಟೆ ಪೈಪೋಟಿಗೆ ಸಂಬಂಧಿಸಿದಂತೆ ಅಮುಲ್ ಮತ್ತು ನಂದಿನಿ ಬ್ರ್ಯಾಂಡ್‌ಗಳ ನಡುವಿನ ವಿವಾದದತ್ತ ಕಣ್ಣು ಹಾಯುವಂತೆ ಮಾಡಿದೆ. ಜತೆಗೆ ಅಮುಲ್ ಉತ್ಪನ್ನಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂಬ...

ರಷ್ಯಾದಿಂದ ಕ್ಯಾನ್ಸರ್‌ಗೆ ಔಷಧ: ಶೀಘ್ರದಲ್ಲೇ ಮಾರುಕಟ್ಟೆಗೆ

ರಷ್ಯಾದಿಂದ ಕ್ಯಾನ್ಸರ್‌ಗೆ ಔಷಧ ಕಂಡುಹಿಡಿಯಲಾಗಿದೆ ಎಂಬ ಶುಭ ಸಮಾಚಾರವು ಜಗತ್ತಿನಾದ್ಯಂತ ಕ್ಯಾನ್ಸರ್ ರೋಗಿಗಳಿಗೆ ಆಶಾದಾಯಕ ಸಂದೇಶವನ್ನು ತಂದಿದೆ. 'ಅಂಟ್ರೋ ಮಿಕ್ಸ್' ಎಂಬ ಈ ವ್ಯಾಕ್ಸಿನ್, ಕ್ಯಾನ್ಸರ್ ಕೋಶಗಳನ್ನು ಯಶಸ್ವಿಯಾಗಿ ನಾಶಪಡಿಸುವಲ್ಲಿ ಶೇಕಡ 100...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಕ್ಯಾನ್ಸರ್‌