ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು ಸಮಪರ್ಕವಾಗಿ ನೀಡದೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿದ್ದಾರೆ....
ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರವನ್ನು ಮಾರಾಟ ಮಾಡುವ ಹಾಗೂ ರಸಗೊಬ್ಬರವನ್ನು ದುರುಪಯೋಗಪಡಿಸಿಕೊಳ್ಳುವ ಅಂಗಡಿಗಳು, ಏಜೆನ್ಸಿ ಹಾಗೂ ಸಹಕಾರ ಸಂಘಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು...
ಏಮ್ಸ್ ಹೋರಾಟಗಾರ ಬಸವರಾಜ್ ಕಳಸ, ಅಶೋಕ ಜೈನ್ ಸೇರಿ ಹಲವರು ನನ್ನ ವಿರುದ್ಧ ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಮುಂದೆ ಅನಾಹುತವಾದರೆ ನಾನು ಜವಾಬ್ದಾರರಲ್ಲ ಎಂದು ನಗರ...
ಸಾಗರದಲ್ಲಿ ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು ವಿನಾ ಕಾರಣ ರೈತರ ಮೇಲೆ ಹಲ್ಲೆ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊರಗಿ ಎಂಬ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಭಾಗಷಃ ಮನೆಗಳ ವರಾಂಡವದರೆಗೂ ಮಳೆ ನೀರು ಬಂದಿದ್ದು, ಮನೆಯ...