ವೈದ್ಯಕೀಯ ಪದವೀಧರನಾದರೂ ಚೇ ಗುವೆರಾ ವೈದ್ಯ ವೃತ್ತಿಗಿಳಿಯಲಿಲ್ಲ. ವೈಯಕ್ತಿಕ ಬದುಕಿನ ಬಗ್ಗೆ ಯಾವತ್ತೂ ಚಿಂತಿಸಲಿಲ್ಲ. ನ್ಯಾಯ ಸಮ್ಮತವಲ್ಲದ ಸಾಮಾಜಿಕ ವ್ಯವಸ್ಥೆ ವಿರುದ್ಧ ಹೋರಾಡಿ ಶೋಷಿತರಿಗೆ ನ್ಯಾಯ ಒದಗಿಸಿ ಸ್ವಾಸ್ಥ್ಯ ಬದುಕು ರೂಪಿಸುವುದು ಆತನ...
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಒನಕೆ ಓಬವ್ವ ವೃತ್ತದಲ್ಲಿ ಸಿಐಟಿಯು ಜಿಲ್ಲಾ ಸಂಘಟನಾ ಸಮಿತಿ 117ನೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಗುಣಮಟ್ಟದ ಉದ್ಯೋಗ, ರಕ್ಷಣೆ, ಸೌಲಭ್ಯ, ಗೌರವ...
ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಮೈಸೂರಿನಲ್ಲಿ ' ಮಹಾನ್ ಕ್ರಾಂತಿಕಾರಿ, ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ' ರ 95 ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.
" ಬ್ರಿಟಿಷ್ ಸಾಮ್ರಾಜ್ಯ ಶಾಹಿಗಳಿಗೆ ಸಿಂಹ ಸ್ವಪ್ನರಾಗಿದ್ದ...
ಇಂದಿನ ವಿದ್ಯಾರ್ಥಿಗಳು ಸಿನಿಮಾ ಹಾಗೂ ಕ್ರಿಕೆಟ್ ತಾರೆಯರನ್ನು ತಮ್ಮ ಆದರ್ಶವನ್ನಾಗಿ ಮಾಡಿಕೊಳ್ಳದೆ ಭಗತ್ ಸಿಂಗ್‌ರವರಂತಹ ಕ್ರಾಂತಿಕಾರಿಗಳನ್ನು ಆದರ್ಶವನ್ನಾಗಿ ತೆಗೆದುಕೊಳ್ಳಬೇಕು ಹಾಗೂ ಸಾಮಾಜಿಕ ಹೋರಾಟಕ್ಕೆ ಕಾಣಿಕೆಯನ್ನು ನೀಡಬೇಕು ಎಂದು ಹಿರಿಯ ಪತ್ರಕರ್ತರಾದ ಪ್ರಭಾಕರ್ ಜೋಶಿ...
ಗದ್ದರ್ ಅವರನ್ನು ನಾನು ಭೇಟಿಯಾಗಿದ್ದು ಕೆಲವೇ ಬಾರಿಯಾದರೂ ಅಷ್ಟಕ್ಕೇ ಬರೆಯಲು ಬಹಳಷ್ಟಿದೆ. ಅವರ ಪ್ರತಿಯೊಂದು ಹಾಡೂ ಒಂದೊಂದು ಸಂದರ್ಭವನ್ನು ಪ್ರತಿನಿಧಿಸುತ್ತಿತ್ತು ಮತ್ತು ಆ ಸಂದರ್ಭವನ್ನು ಕಣ್ಣ ಮುಂದೆ ತಂದು ನಿಲ್ಲಿಸುತ್ತಿತ್ತು. ಪ್ರತಿಯೊಂದು ಹಾಡಿಗೂ...