ಶೋಷಿತ ಜನರ ಧ್ವನಿಯಾಗಿ ಜೀವನಪೂರ್ತಿ ಹೋರಾಟ ನಡೆಸಿದ ಪ್ರಜಾಗಾಯಕ ಗದ್ದರ್ ಅಗಲಿಕೆಯಿಂದ ದೊಡ್ಡ ಧ್ವನಿಯೊಂದು ನಿಂತು ಹೋದಂತಾಗಿದೆ ಎಂದು ಹೋರಾಟಗಾರ ಅಂಬಣ್ಣ ಆರೋಲಿ ಹೇಳಿದರು.
ರಾಯಚೂರಿನಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಗದ್ದರ್ ಶ್ರದ್ದಾಂಜಲಿ ಸಭೆಯಲ್ಲಿ...
ಜಮೀನ್ದಾರಿಕೆ, ದಮನಿತರ ಮೇಲಿನ ದೌರ್ಜನ್ಯ, ಫ್ಯಾಸಿಸಂ, ಬಂಡವಾಳಶಾಹಿಗಳ ವಿರುದ್ಧ ಮತ್ತು ತಮ್ಮ ಹೋರಾಟದ ಪ್ರತಿಫಲವಾದ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ವಿರುದ್ದ ನಿರಂತರ ಜಗಳಕ್ಕೆ ಬಿದ್ದ ಗದ್ದರ್, 2010ರ ನಂತರ ಹೆಚ್ಚಾಗಿ ಅಂಬೇಡ್ಕರ್ ವಿಚಾರಗಳೆಡೆ...