ಶಿರಾದಲ್ಲಿ ಒಳಮೀಸಲಾತಿ ಹೋರಾಟಗಾರರ ಬೃಹತ್ ಪಾದಯಾತ್ರೆ : ಕೇಶ ಮುಂಡನ ಮಾಡಿಸಿಕೊಂಡು ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಆರಂಭವಾದ 'ಕ್ರಾಂತಿಕಾರಿ ಪಾದಯಾತ್ರೆ'  ಶಿರಾ ನಗರಕ್ಕೆ ತಲುಪಿದೆ. ಒಳಮೀಸಲಾತಿ ಕ್ರಾಂತಿಕಾರಿ ಪಾದಯಾತ್ರೆಯು ಹಿರಿಯೂರಿನಲ್ಲಿ...

ಚಿತ್ರದುರ್ಗ | ಸರ್ಕಾರದ ವಿರುದ್ಧ ಅಣಕು ಶವಯಾತ್ರೆ. ಒಳಮೀಸಲಾತಿ ಹೋರಾಟಗಾರರು, ಪೋಲೀಸರ ಮಧ್ಯೆ ವಾಗ್ವಾದ.

ಸರ್ಕಾರದ ವಿರುದ್ಧ ಅರೆಬೆತ್ತಲೆ, ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ನಡೆಸಲು ಮುಂದಾದ ಕ್ರಾಂತಿಕಾರಿ ಪಾದಯಾತ್ರೆ ಒಳಮೀಸಲಾತಿ ಹೋರಾಟಗಾರರಿಗೆ ತಡೆಯೊಡ್ಡುವ ವೇಳೆ ಹೋರಾಟಗಾರರು ಪೋಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ...

ದಾವಣಗೆರೆ | ʼಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿʼ; ಕ್ರಾಂತಿಕಾರಿ ಪಾದಯಾತ್ರೆ

ಒಳಮೀಸಲಾತಿ ಹೋರಾಟದ ಕಿಚ್ಚಿಗೆ ಸರ್ಕಾರದ ವಿಳಂಬ ನೀತಿ ತುಪ್ಪ ಸುರಿದಂತಿದ್ದು, ಇದರ ಕಿಚ್ಚು ಮತ್ತೆ ಜೋರಾಗಿ ಹೊತ್ತಿಕೊಂಡಿದೆ. ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳಮೀಸಲಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ಶೋಷಿತ ಸಮುದಾಯಗಳು ಸುಪ್ರೀಂ ಕೋರ್ಟಿನ...

ತುಮಕೂರು | ಒಳಮೀಸಲಾತಿ ಪಾದಯಾತ್ರೆ ಸ್ವಾಗತಕ್ಕೆ ಸಿದ್ಧತೆ

ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಮಾರ್ಚ್ 05 ರಂದು ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 16ರ ಭಾನುವಾರದಂದು ತುಮಕೂರು ನಗರ ಪ್ರವೇಶಿಸಲಿದ್ದು,ಪಾದಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ, ಬೀಳ್ಕೋಡುವ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಕ್ರಾಂತಿಕಾರಿ ಪಾದಯಾತ್ರೆ