ಇಂದಿನ ಯುವ ಪೀಳಿಗೆ ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗದೆ ಕ್ರೀಡಾ ಚಟುವಟಿಕೆಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಒತ್ತಡದಿಂದ ಹೊರ ಬರಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುಟ್ಟಿ ಎಂದು ಸಮಾಜ ಸೇವಕ ಆನಂದರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು....
ಸರ್ಕಾರಿ ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಲ್ಲೇ ಕಾಲ ಕಳೆಯುವ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಎಲ್ಲ...