ನಮ್ಮ ಪೂರ್ವಜರು ಜೈಲಿನಲ್ಲಿದ್ದಾಗ, ನಿಮ್ಮವರು ಬ್ರಿಟೀಷರ ಗುಲಾಮರಾಗಿದ್ದರು ಎಂದು ದೇಶಪ್ರೇಮವನ್ನು ಪ್ರಶ್ನಿಸಿದ ಸಂಘಪರಿವಾರದ ವ್ಯಕ್ತಿಯೊಬ್ಬನಿಗೆ ಬಾಲಿವುಡ್‌ನ ಖ್ಯಾತ ಸಾಹಿತಿ ಹಾಗೂ ಕವಿಗಳಾದ ಜಾವೇದ್ ಅಖ್ತರ್ ಅವರು ತಿರುಗೇಟು ನೀಡಿದ್ದಾರೆ.
ನಿನ್ನೆ ದುಬೈನಲ್ಲಿ ನಡೆದ ಚಾಂಪಿಯನ್ಸ್...
ಭಾರತದ ವಿರುದ್ಧದ ಪಂದ್ಯದಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ಪಾಕಿಸ್ತಾನ ತಂಡ ಚಾಂಪಿಯನ್ಸ್ ಟ್ರೋಫಿ-2025ರ ಸೆಮಿಫೈನಲ್ ತಲುಪುವ ಆಸೆಗಳು ಕ್ಷೀಣಿಸುತ್ತಿವೆ. ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕದ ನೆರವಿನಿಂದ ಭಾರತ ತಂಡ ಎ ಗುಂಪಿನ...
ಚಾಂಪಿಯನ್ಸ್ ಟ್ರೋಫಿಯ ಎ ಗುಂಪಿನ ನಡುವೆ ನಡೆಯುತ್ತಿರುವ ಮಹತ್ವದ ಭಾರತ - ಪಾಕ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...
ಭಾರತ ಮತ್ತು ಪಾಕಿಸ್ತಾನ ಪಂದ್ಯವೆಂದರೆ ಎರಡೂ ದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ. ತಂಡಗಳು ಹಾಗೂ ಪಂದ್ಯದಲ್ಲಿ ಬಲಿಷ್ಠರ್ಯಾರು. ದುರ್ಬಲರ್ಯಾರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಕ್ರೀಡಾ ಪ್ರೇಮಿಗಳಂತೆ ಎರಡೂ ತಂಡಗಳ ಆಟಗಾರರು ಕೂಡ ಉತ್ಸಾಹದಲ್ಲಿರುತ್ತಾರೆ....
ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಾಲ್ ಮತ್ತು ನಟಿ ಧನಶ್ರೀ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಗೆಯ ಮೂಲಕ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.
ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನದ ವಿಚಾರಣೆ ನಡೆಯಿತು....