ಮುಂಬರುವ 2025-26ನೇ ಸಾಲಿನ ಅಂತಾರಾಷ್ಟ್ರೀಯ ಋತುವಿನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಭಾರತವು ಟೆಸ್ಟ್ ಸರಣಿಯ ಅತಿಥ್ಯ ವಹಿಸಲಿದೆ. ಈ ಸರಣಿ ವೇಳೆ ಅಸ್ಸಾಂನ ಗುವಾಹಟಿ ಟೆಸ್ಟ್ ಪಂದ್ಯಕ್ಕೆ...
ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರಣಜಿಯಲ್ಲಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ್ದಾರೆ. ಗೋವಾ ತಂಡ ಸೇರುವುದಾಗಿ ಹೇಳಿಕೊಂಡಿದ್ದಾರೆ.
ವೈಯಕ್ತಿಕ ಕಾರಣಗಳನ್ನು ಉಲ್ಲೆಖಿಸಿ ಜೈಸ್ವಾಲ್ ಅವರು 'ಮುಂಬೈ ಕ್ರಿಕೆಟ್...
ಕ್ರಿಕೆಟಿಗ ಮ್ಯಾಥ್ಯೂ ಬ್ರೌನ್ಲೀ ತನ್ನ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನು 62ನೇ ವರ್ಷದಲ್ಲಿ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಅವರು ಮಾರ್ಚ್ 10ರಂದು ನಡೆದ ಕೋಸ್ಟರಿಕ ವಿರುದ್ಧದ ಅಂತರ್‌ರಾಷ್ಟ್ರೀಯ ಟ್ವೆಂಟಿ20 ಪಂದ್ಯದಲ್ಲಿ ಫಾಕ್‌ಲ್ಯಾಂಡ್ ಐಲ್ಯಾಂಡ್ಸ್...
ಇಡೀ ಟೂರ್ನಿಯಲ್ಲಿ ಪ್ರತಿಯೊಬ್ಬ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದರು. ಕಡೆಗಣಿಸುವಂತಹ ಆಟವನ್ನು ಯಾವೊಬ್ಬ ಆಟಗಾರರು ಆಡಲಿಲ್ಲ. ಟ್ರೋಫಿ ಭಾರತದ ಮಡಿಲು ಸೇರಲು ಎಲ್ಲರೂ ಕಾರಣಕರ್ತರಾದರು.
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ...
ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಪ್ರಮುಖ ಘಟ್ಟ ತಲುಪಲಿದೆ. ಇಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ಮಧ್ಯಾಹ್ನ 2.30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...