ಟೀಂ ಇಂಡಿಯಾ ಕ್ರಿಕೆಟಿಗ ಮೊಹಮದ್ ಶಮಿ, ಪ್ಯಾರಾ ಬಿಲ್ಲುಗಾರಿಕೆ ಪಟು ಶೀತಲ್ ದೇವಿ ಸೇರಿದಂತೆ ಹಲವರಿಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಇಂದು ಅರ್ಜುನ ಪ್ರಶಸ್ತಿ ಸೇರಿದಂತೆ 2023ನೇ ಸಾಲಿನ ಹಲವು ರಾಷ್ಟ್ರೀಯ...
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ವೈಎಸ್‌ಆರ್ ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಡಿ.28ರಂದು ಆಂಧ್ರ ಮುಖ್ಯಮಂತ್ರಿ ವೈಎಸ್‌ಆರ್ ಜಗನ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದರು.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಯುಡು, “ನಾನು ವೈಎಸ್‌ಆರ್‌ಸಿಪಿ...
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಲ್ಲಿ ಮೂರು ಇನಿಂಗ್ಸ್ ನಡೆದು 23 ವಿಕೆಟ್ ಉರುಳಿವೆ. ಸದ್ಯ 2ನೇ ಇನಿಂಗ್ಸ್ ಆಡುತ್ತಿರುವ ಹರಿಣಿ ಪಡೆ ಮೂರು...
ಭಾರತ ತಂಡ ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್‌ನ ಮೊದಲ ದಿನದಲ್ಲಿ ಪಾರಮ್ಯ ಮೆರೆದಿದೆ. ವೇಗಿ ಮೊಹಮದ್ ಸಿರಾಜ್ ಬೌಲಿಂಗ್ ದಾಳಿಗೆ ಡೀನ್ ಎಲ್ಗರ್ ನೇತೃತ್ವದ ಹರಿಣಗಳ ತಂಡ ಮೊದಲ ಇನಿಂಗ್ಸ್‌ನಲ್ಲಿ...