14ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಶುರುವಾಗಿ ಒಂದು ವಾರ ಕಳೆದಿದೆ. ಭಾರತೀಯ ಕ್ರೀಡಾಸಕ್ತರು ಅತ್ಯಂತ ಹೆಚ್ಚು ಪ್ರೀತಿ, ಉತ್ಸಾಹ ತೋರುತ್ತಿದ್ದ ವಿಶ್ವಕಪ್ ಟೂರ್ನಿಗೆ ಈ ಬಾರಿ ಜನರ ಆಸಕ್ತಿ...
ಡೆಂಗ್ಯೂವಿನಿಂದ ಬಳಲುತ್ತಿದ್ದ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಚೆನ್ನೈನ ಆಸ್ಪತ್ರೆಯಿಂದ ಇಂದು(ಅಕ್ಟೋಬರ್ 10) ಬಿಡುಗಡೆಯಾಗಿದ್ದಾರೆ. ಹೆಚ್ಚಿನ ವಿಶ್ರಾಂತಿ ಅಗತ್ಯವಿರುವ ಕಾರಣ ಅಕ್ಟೋಬರ್ 11ರ ಅಫ್ಘಾನಿಸ್ತಾನ ಪಂದ್ಯದ ಜೊತೆಗೆ ಅಕ್ಟೋಬರ್ 14ರಂದು ನಡೆಯುವ...
ಅಹಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯವು ದೇಶದ ಕ್ರೀಡಾ ಇತಿಹಾಸದಲ್ಲೊಂದು ಕಪ್ಪು ಚುಕ್ಕೆ. ಕ್ರೀಡೆಯೊಂದರ ಘನತೆಗಿಂತ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಾಜಾದ ದೇಶದ ಮರ್ಯಾದೆಗಿಂತ, ಕ್ರೀಡಾಪ್ರೇಮಿಗಳ ಹಿತಕ್ಕಿಂತ ಚಿಲ್ಲರೆ ರಾಜಕೀಯವೇ ಮೇಲುಗೈ...
ಕ್ರಿಕೆಟ್ ಪ್ರೆಮಿಗಳು ಕಾತರದಿಂದ ಕಾಯುತ್ತಿರುವ 14ನೇ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಭಾರತದಲ್ಲಿ (ಅಕ್ಟೋಬರ್ 5) ಆರಂಭವಾಗಲಿದೆ. ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ಗುಜರಾತ್ ಅಹಮದಾಬಾದ್‌ನ ನರೇಂದ್ರ...
ಬೌಲರ್‌ಗಳಾದ ಅಕೆಲ್ ಹೊಸೈನ್(16), ಅಲ್ಜಾರಿ ಜೋಸೆಫ್(10) ಅವರ ತಾಳ್ಮೆಯ ಬ್ಯಾಟಿಂಗ್ ಹಾಗೂ ನಿಕೋಲಸ್ ಪೂರನ್ (67) ಭರ್ಜರಿ ಅರ್ಧ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ತಂಡ ಭಾರತದ ವಿರುದ್ಧ ಸತತ ಎರಡನೇ...