ಬೀದರ್‌ |ಮಳೆ ಹಾನಿ : ವಿವಿಧ ಗ್ರಾಮಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

ಕಳೆದ ವಾರವಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೀಡಾದ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಬೀದರ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ...

ಧಾರವಾಡ | ನೂತನ‌ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ನೇಮಕ: ಇನ್ನಾದರೂ ಅಪರಾಧಗಳಿಗೆ ಕಡಿವಾಣ ಬೀಳುವುದೆ?

ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಅವರನ್ನು ನೇಮಿಸಿದ್ದು, ಧಾರವಾಡ ನಗರದ ಜನರಲ್ಲಿ ಕೆಲವು ಆಶಾಭಾವನೆಗಳು ಮೂಡುತ್ತಿವೆ. ಜುಲೈ 3ರ ಮಂಗಳವಾರ ರಾತ್ರೋರಾತ್ರಿ ರಾಜ್ಯದ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕ್ರೀಡಾ ಇಲಾಖೆ