ಕ್ರೀಡಾ ಚಟುವಟಿಕೆಗೆ ಹೆಚ್ಚಿನ ಅನುಕೂಲ ಕಲ್ಪಿಸುವಂತೆ ಅಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಶಿವಮೊಗ್ಗ ನಗರದ ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು ಮಾಡಿದ್ದ ಬಹುದಿನಗಳ ಮನವಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಂದಿಸಿದ್ದಾರೆ.
ಯುವ ಸಬಲೀಕರಣ ಹಾಗೂ...
ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೇ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರರಾದ ಮುಲ್ಲಂಗಿ ನಂದೀಶ್ ಹೇಳಿದರು.
ನೆಹರು ಯುವ ಕೇಂದ್ರ, ಯುವ...
ಚಾಮರಾಜನಗರದ ಜಿಲ್ಲಾ ಪೊಲೀಸ್ ಕ್ರೀಡಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟದ...
ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ಸಂಬಂಧ ವೃದ್ಧಿಯಾಗಲಿದೆ. ಸಮುದಾಯಗಳು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು.
ಮಡಿಕೇರಿಯಲ್ಲಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಚಿಲ್ಲಿ ಬಾಯ್ಸ್...
ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್ ಅಭಿಪ್ರಾಯಪಟ್ಟರು.
ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...