ಮಹಿಳಾ ಕ್ರಿಕೆಟ್‌ | ಭಾರತೀಯ ಮಹಿಳೆಯರ ಭಾಗವಹಿಸುವಿಕೆ ತೀವ್ರ ಏರಿಕೆ: ಬಿಬಿಸಿ ವರದಿ

ಭಾರತದಲ್ಲಿನ 15 ರಿಂದ 24 ವರ್ಷ ವಯಸ್ಸಿನ ಪ್ರತಿ ನಾಲ್ವರು ಯುವತಿಯರಲ್ಲಿ ಒಬ್ಬರು ಕ್ರೀಡೆಯನ್ನು ತಮ್ಮ ವೃತ್ತಿಜೀವನದ ಆಯ್ಕೆಯಾಗಿ ಪರಿಗಣಿಸಿದ್ದಾರೆ. 2020ರಿಂದೀಚೆಗೆ ಭಾರತದ 14 ರಾಜ್ಯಗಳಲ್ಲಿ ಕ್ರಿಕೆಟ್‌ನಲ್ಲಿ ಮಹಿಳೆಯರ ಭಾಗವಹಿಸುವಿಕೆಯು ಎರಡರಷ್ಟು ಹೆಚ್ಚಾಗಿದೆ ಎಂದು...

ನಂಜನಗೂಡಿನಲ್ಲಿ ರಾಜ್ಯ ಮಟ್ಟದ ಹೊನಲು-ಬೆಳಕಿನ ಕುಸ್ತಿ ಪಂದ್ಯಾವಳಿ

ಮೈಸೂರು ಜಿಲ್ಲೆ, ನಂಜನಗೂಡಿನಲ್ಲಿ‌ ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕುಸ್ತಿ ಸಂಘದ ವತಿಯಿಂದ ರಾಜ್ಯ ಮಟ್ಟದ ಹೊನಲು-ಬೆಳಕು ಕುಸ್ತಿ ಪಂದ್ಯಾವಳಿಯನ್ನು ಫೆಬ್ರವರಿ 6ರಿಂದ 8ರವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ...

ಬೀದರ್‌ | ವಿದ್ಯಾರ್ಥಿಗಳ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ : ದೇಶಭೂಷಣ ಕೌಜಲಗಿ

ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಂತ ಸಹಕಾರಿಯಾಗಿವೆ ಎಂದು ಜೆಎಂಎಫ್‌ಸಿ ಸಿವಿಲ್ ನ್ಯಾಯಾಧೀಶ ದೇಶಭೂಷಣ ಕೌಜಲಗಿ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಗುರುವಾರ...

ಬೀದರ್‌ | ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಪೂರಕ : ಪ್ರಕಾಶ ಸೂರ್ಯವಂಶಿ

ಕ್ರೀಡೆಗಳು ಮಾನಸಿಕ ಒತ್ತಡ ನಿವಾರಿಸಿ ಏಕಾಗೃತೆ, ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಸೂರ್ಯವಂಶಿ ನುಡಿದರು. ಬೀದರ ತಾಲೂಕಿನ ಬಗದಲ್ ಮೊರಾರ್ಜಿ...

ಭ್ರಾತೃತ್ವ ಬಿತ್ತಲು ಕ್ರೀಡೆ ಉತ್ತಮ ಹವ್ಯಾಸ: ಸಚಿವ ಡಾ ಹೆಚ್ ಸಿ ಮಹದೇವಪ್ಪ

ಮೈಸೂರು ಕುವೆಂಪುನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಜಿಲ್ಲಾ ಅಮೇಚ್ಯುರ್ ಖೋ-ಖೋ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯನ್ನು ವೀಕ್ಷಿಸಿ, ವಿಜೇತ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದ ಸಮಾಜ ಕಲ್ಯಾಣ ಹಾಗೂ ಜಿಲ್ಲಾ...

ಜನಪ್ರಿಯ

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ,...

‘ಬುಲ್ಡೋಜರ್’ ಈಗ ಬ್ರ್ಯಾಂಡ್ ಎಂದ ಸಿಎಂ ಯೋಗಿ; ಪರ-ವಿರೋಧದ ಚರ್ಚೆ!

ಬುಲ್ಡೋಜರ್‌ಗಳು ಇಂದು ಉತ್ತರ ಪ್ರದೇಶದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ಬ್ರ್ಯಾಂಡ್ ಆಗಿ...

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

Tag: ಕ್ರೀಡೆ