2035ಕ್ಕೆ ಕ್ರೈಸ್ತ ಮತವನ್ನು ಹಿಂದಿಕ್ಕಿ ವಿಶ್ವದ ಅತಿ ದೊಡ್ಡ ಧರ್ಮವಾಗಲಿದೆ ಇಸ್ಲಾಂ: ಪ್ಯೂ ಸಂಶೋಧನಾ ಕೇಂದ್ರ ವರದಿ

ಶತಮಾನಗಳಿಂದ ವಿಶ್ವದ ಅತಿದೊಡ್ಡ ಧರ್ಮವಾಗಿ ಗುರುತಿಸಿಕೊಂಡಿದ್ದ ಕ್ರೈಸ್ತ ಧರ್ಮವನ್ನು ಹಿಂದಿಕ್ಕಿ, 2035ರ ವೇಳೆಗೆ ಇಸ್ಲಾಂ ಜಗತ್ತಿನ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಧರ್ಮವಾಗಿ ಹೊರಹೊಮ್ಮಲಿದೆ. ಅಮೆರಿಕದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಾದ ಪ್ಯೂ ಸಂಶೋಧನಾ...

ಛತ್ತೀಸ್‌ಗಢ | ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಎರಡು ಕುಟುಂಬಗಳ ಮೇಲೆ ಹಲ್ಲೆ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಕಾರಣಕ್ಕೆ ಎರಡು ಕುಟುಂಗಳ ಮೇಲೆ ಹಲ್ಲೆ ನಡೆಸಿ, ಗ್ರಾಮವನ್ನೇ ತೊರೆಯಲು ಒತ್ತಡ ಹೇರಿದ ಘಟನೆ ಛತ್ತೀಸ್‌ಗಢದ ದಕ್ಷಿಣ ಬಸ್ತಾರ್‌ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ಅಬುಜ್‌ಮಾರ್‌ನ ಇಕ್ನಾರ್ ಗ್ರಾಮದಲ್ಲಿ 18 ಮನೆಗಳಿದ್ದು,...

ಒಡಿಶಾ ಕ್ರೈಸ್ತರ ಮೇಲೆ ಬಜರಂಗದಳದ ದಾದಾಗಿರಿ: ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರೇ ಗುರಿ

ಕುಷ್ಠರೋಗಿಗಳ ಆರೈಕೆ ಮಾಡುತ್ತಿದ್ದ ಗ್ರಹಾಂ ಸ್ಟೈನ್ಸ್ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳನ್ನು ಜೀವಂತವಾಗಿ ಸುಟ್ಟ ಪ್ರಕರಣದಲ್ಲಿ ದೋಷಿಯಾಗಿರುವ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್‌ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಡೆದ ಹೋರಾಟಕ್ಕೆ ಕೈಜೋಡಿಸಿದವರು...

ಕ್ರೈಸ್ತ ಧರ್ಮಕ್ಕೆ ಮತಾಂತರ ಆದವರಿಗೆ SC ಸ್ಥಾನಮಾನ ಸಿಗುವುದಿಲ್ಲ: ಆಂಧ್ರ ಹೈಕೋರ್ಟ್

ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ, ಅವರಿಗೆ ಎಸ್‌ಸಿ ಸ್ಥಾನಮಾನ ದೊರೆಯುವುದಿಲ್ಲ. ಅವರು ಮಾತಾಂತರಗೊಂಡ ತಕ್ಷಣ ತಮ್ಮ SC ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಮಾತ್ರವಲ್ಲ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ವ್ಯಾಪ್ತಿಯಿಂದಲೂ...

ಕ್ರೈಸ್ತ ಧರ್ಮಕ್ಕೆ ದಲಿತರ ಮತಾಂತರ: ಕೇರಳದ ದಂಪತಿಗೆ 5 ವರ್ಷ ಜೈಲು ಶಿಕ್ಷೆ

ಹಿಂದೂ ಧರ್ಮಕ್ಕೆ ಸೇರಿದ ದಲಿತರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಪ್ರೇರೇಪಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ನ್ಯಾಯಾಲಯವು ಕೇರಳ ಮೂಲದ ದಂಪತಿಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ. ಆಡಳಿತಾರೂಢ ಬಿಜೆಪಿ ಪದಾಧಿಕಾರಿಯ ದೂರಿನ...

ಜನಪ್ರಿಯ

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ ನ್ಯಾಯ?

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ...

BJP ಬೆಂಬಲಿಗರಿಂದ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ; ಪೊಲೀಸರ ವಿರುದ್ಧವೂ ಮೊಯಿತ್ರಾ ಗಂಭೀರ ಆರೋಪ!

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಬಿಜೆಪಿ ಬೆಂಬಲಿಗರ ಗುಂಪೊಂದು ತಮ್ಮ...

ನಿವೃತ್ತಿ ನಂತರವೂ EPF ಖಾತೆಯಲ್ಲೇ ಹಣ ಉಳಿಸಿ ತಿಂಗಳ ಆದಾಯ ಪಡೆಯುವ ಅವಕಾಶ: ಹೊಸ ಯೋಜನೆ ಪ್ರಸ್ತಾಪ!

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ನಿವೃತ್ತಿಯ ನಂತರದ...

ಯಾದಗಿರಿ | ರೈತರ ಬಗ್ಗೆ ಕಾಳಜಿ ಇದ್ದರೆ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಿ: ಭೀಮಣ್ಣ ಮೇಟಿ

ರಾಜ್ಯದ ರೈತರು ಬರಗಾಲದಿಂದ ತತ್ತರಿಸಿದ್ದು, ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ...

Tag: ಕ್ರೈಸ್ತ ಧರ್ಮ