"ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ ರಾಜಕೀಯ ಧ್ವನಿ ಹತ್ತಿಕ್ಕಲಾಗುತ್ತದೆ. ಹೀಗಾಗಿ,...
"ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಕೇಂದ್ರ ಬಿಜೆಪಿ ಸರಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದ...