ಹೊಸ ಕಟ್ಟಡಕ್ಕೆ ಆಗ್ರಹಿಸಿ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಲು ಗ್ರಾಮಸ್ಥರು ಸತತ ಎರಡನೇ ದಿನವೂ ತಮ್ಮ ಹೋರಾಟವನ್ನು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಸಿದ ಸ್ಥಳಕ್ಕೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ...
ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಅಮಾನುಷ ಘಟನೆ ನಡೆದಿದ್ದು, ಶಿವಮೊಗ್ಗ ಗ್ರಾಮಾಂತರ ಭಾಗದ ಕುಂಸಿಯ ಖಾಸಗಿ ಶಾಲೆಯೊಂದರಲ್ಲಿ ಎರಡೂವರೆ ವರ್ಷದ ಪುಟ್ಟ ಕಂದನ ಮೇಲೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಶಿವಮೊಗ್ಗ ತಾಲೂಕಿನ 332 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಾಲಾ ಆವರಣ ಮತ್ತು ಶೌಚಾಲಯಗಳ ಸ್ವಚ್ಛತೆಗಾಗಿ ವಿಶೇಷ ಅನುದಾನ ನೀಡಲಾಗಿದೆ. ಈ ಅನುದಾನದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಾಟರ್ ಗನ್ ಗಳನ್ನು ಖರೀದಿಸಿದ್ದು,...
ಮೂಲಸೌಲಭ್ಯ ಕೊರತೆಯಿಂದ ಮುಚ್ಚುವ ಆತಂಕ ಎದುರಿಸುತ್ತಿರುವ ದಾವಣಗೆರೆ ಉತ್ತರ ಶಿಕ್ಷಣ ವಲಯದ ನರಸೀಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಓ)ದಾವಣಗೆರೆ...
ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ...