ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಶವಸಂಸ್ಕಾರಕ್ಕಾಗಿ 6 ಕಿಮೀ ದೂರ ಕಟ್ಟಿಗೆ ಸೇತುವೆ ಮೇಲೆ ಮೃತದೇಹ ಹೊತ್ತು ಸಾಗಿದ ಘಟನೆ ನಡೆದಿದೆ.
ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪ್ರವಾಹವೂ ಕಂಡುಬಂದಿದೆ. ಇದರ...
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ತಮ್ಮ ಹೊಲಗಳನ್ನು ಸಕ್ರಿಯವಾಗಿ ಸಿದ್ಧಪಡಿಸುತ್ತಿದ್ದಾರೆ.
ರೈತರಿಗೆ ಸಾಕಷ್ಟು ಬಿತ್ತನೆ ಬೀಜಗಳು ಮತ್ತು ರಸಗೊಬ್ಬರಗಳನ್ನು ವಿತರಿಸಲು ಕೃಷಿ...
2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ.
ಮರಾಠ...
ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...
ಕರಡಿ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಘೋಶೆ ಬುದ್ರುಕ ಗ್ರಾಮದಲ್ಲಿ ನಡೆದಿದೆ.
ರೈತ ಭೀಕಾಜಿ ಮಿರಾಶಿ(63) ಎಂಬುವರು ಕರಡಿ ದಾಳಿಗೆ ಬಲಿಯಾದವರು. ಇವರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ...