ಗದಗ | ನೀರಿಗಾಗಿ ಆಗ್ರಹಿಸಿ ಖಾಲಿ ಕೊಡ ಪ್ರತಿಭಟನೆ; ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಗದಗ ಜಿಲ್ಲೆಯ ರೋಣ ತಾಲೂಕಿನ ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನ ಜನತಾ ಪ್ಲಾಟ್ ನಿವಾಸಿಗಳು ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯ್ತಿಗೆ...

ವಿಜಯಪುರ | ಗ್ರಾಮದ ಕೆರೆ, ಬಾಂದಾರಿಗೆ ನೀರು ತುಂಬಿಸುವಂತೆ ತಹಸೀಲ್ದಾರರಿಗೆ ಮನವಿ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಪಂಚಾಯತಿಯ ಕಾನ್ನಾಳ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಕಾನ್ನಾಳ ಗ್ರಾಮಸ್ಥರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ಬೇಸಿಗೆ ಆರಂಭವಾಗುತ್ತಿದ್ದು, ಕಾನ್ನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಕುಡಿಯುವ ನೀರಿಗಾಗಿ ಪರದಾಟ, ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸಣ್ಣ ಸಂಭರ ಗ್ರಾಮಕ್ಕೆ ಸಮರ್ಪಕದ ಕುಡಿಯುವ ನೀರು ಪೂರೈಕೆ ಮತ್ತು ಗ್ರಾಮದಲ್ಲಿ ಸ್ವಚ್ಛತೆಗೆ ಆದಷ್ಟುಬೇಗ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಖಾಲಿ ಕೊಡ ಪ್ರತಿಭಟನೆ