ಚಳ್ಳಕೆರೆಯಲ್ಲಿ ಪ್ರಾಣಿಪಕ್ಷಿಗಳು, ಮನುಷ್ಯರಿಗೆ ಬಿಸಿಲು ಜೋರಾಗಿಯೇ ಬಿಸಿ ಮುಟ್ಟಿಸುತ್ತಿದೆ. ಬಿರು ಬಿಸಿಲಿಗೆ ಇಲ್ಲಿನ ಜನ ಹೈರಾಣಾಗಿದ್ದಾರೆ. ಇಂತಹ ಸಮಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕಾದ್ದು ಸ್ಥಳಿಯ ಆಡಳಿತದ ಜವಾಬ್ದಾರಿಯವಾಗಿತ್ತು. ಆದರೆ...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದ ಬಳಿಯ ಖಾಲಿ ಜಾಗದಲ್ಲಿ ನಗರಸಭೆ ಹೊಸದಾಗಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದೆ. ನಿರ್ಮಾಣ ಪ್ರಾರಂಭಿಸಿರುವ ಸಾರ್ವಜನಿಕ ಶೌಚಾಲಯ ಬೀದಿ ಬದಿ ವ್ಯಾಪಾರಿಗಳ, ಸಾರ್ವಜನಿಕರ...