ಸಮಾಜದಲ್ಲಿರುವ ಪ್ರತಿಯೊಬ್ಬರೂ ಹೆಚ್ಚಿನ ಪ್ರಯತ್ನ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮತ್ತಷ್ಟು ಉತ್ತಮ ಗುಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ. ಖಾಸಗಿ ಶಾಲೆಯ ಮಕ್ಕಳೂ ಸರ್ಕಾರಿ ಶಾಲೆಗಳ ಕಡೆ ಮುಖಮಾಡುವಂತಹ ದಿನಗಳು ಶೀಘ್ರದಲ್ಲೇ ಬರಲಿದೆ ಎಂದು...
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಗದಗದಲ್ಲಿ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ...
ಖಾಸಗಿ ಶಾಲೆಗಳು ನಿಗದಿಪಡಿಸಿರುವ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಫಲಕ ಹಾಗೂ ಇಲಾಖಾ ಜಾಲತಾಣದಲ್ಲಿ (ಎಸ್ಎಟಿಎಸ್) ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ...
ಖಾಸಗಿ ಶಾಲಾ ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದಾಖಲಾತಿಗೆ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ದುಬಾರಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಕೂಡಲೇ 'ಶುಲ್ಕ ನಿಯಂತ್ರಣ ಪ್ರಾಧಿಕಾರ' ರಚನೆ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಎಎಪಿ...
ಮಧ್ಯಪ್ರದೇಶದ ಶಾಲೆಯ ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಭೋಪಾಲ್‌ನ ಖಾಸಗಿ ಶಾಲೆಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ದೂರು ನೀಡದಂತೆ ಸಂತ್ರಸ್ತ ಬಾಲಕಿಯ ತಾಯಿಗೆ ಒತ್ತಡ ಹಾಕಿ, ಅಮಾನತುಗೊಂಡಿದ್ದ...