ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಶವವಾಗಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಅವರು ಜನವರಿ 20ರಿಂದ ಕಾಣೆಯಾಗಿದ್ದರು ಎಂದು ತಿಳಿದುಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ದೀಪಿಕಾ ಮೃತ ದುರ್ದೈವಿ ಎಂದು ವರದಿಯಾಗಿದೆ. ಅವರ...
ಮಕ್ಕಳ ರಕ್ಷಣೆಗಾಗಿ ಆದ್ಯತೆ ಮೇರೆಗೆ ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗಳು ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್, ಕ್ಯಾಬ್, ವ್ಯಾನ್‌ನಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳಬೇಕು. ಜತೆಗೆ, ಶಾಲಾ ಮಕ್ಕಳನ್ನು...
ಖಾಸಗಿ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಬಾಲಕನೊಬ್ಬ ಶಾಲಾ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆದಿದೆ. ಶಾಲೆಯ ಆಡಳಿತ ಮಂಡಳಿಯವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಇಂಡಿಯ ಆರ್.ಎಂ ಸಹಾ ಶಾಲೆಯ ವಿದ್ಯಾರ್ಥಿ...
ವಿದ್ಯಾರ್ಥಿನಿಯೊಬ್ಬಳ ಸಾವು ಪ್ರಕರಣ ಮತ್ತು ಅಪ್ರಾಪ್ತೆಯರಿಗೆ ಲೈಂಗಿಕ ಕುರುಕುಳ ನೀಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ವಸತಿ ಶಾಲೆಯ ಮಾಲೀಕನನ್ನು ಬಂಧಿಸಲಾಗಿದೆ. ಆರೋಪಿ ಮಂಜಪ್ಪನ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ....
ರಾಜ್ಯದಲ್ಲಿ ಆರ್‌ಟಿಇ ಅಡಿ ದಾಖಲಾಗುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ರಾಜ್ಯದಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ ಈ ಯೋಜನೆಯಡಿ 15,373 ಸೀಟುಗಳು ಲಭ್ಯ ಇವೆ. ಮೊದಲ ಹಂತದ 5,105 ಸೀಟುಗಳ ಈ ಪೈಕಿ...