ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ತಿರುಮಲಪುರ ಗ್ರಾಮದ ಗಾಳೆಮ್ಮ ಹೆಸರಿನ 47 ವರ್ಷದ ಮಹಿಳೆಯು 2025 ಸೆಪ್ಟೆಂಬರ್ 30 ರಂದು ಕಾಣೆಯಾಗಿದ್ದಾರೆ. ಅಯೋಧ್ಯೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ಪತ್ತೆಯಾಗಿರುವುದಿಲ್ಲ. ಗಂಗಾವತಿ...
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಆರು ಮಂದಿ ಆರೋಪಿಗಳಿಗೆ ನ್ಯಾಯಾಧೀಶರು ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಗಂಗಾವತಿ...
ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿ ಕಳೆದ ವರ್ಷ ನಡೆದ ವಿದೇಶಿ ಮಹಿಳೆ ಹಾಗೂ ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಮತ್ತು ಒಡಿಶಾ ಮೂಲದ ಪ್ರವಾಸಿಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ...
ಗಂಗಾವತಿ ತಾಲೂಕಿನ ದಾಸನಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರಲ್ಲಿ ಒಬ್ಬ ನಾಪತ್ತೆಯಾದ ಘಟನೆ ನಡೆದಿದೆ.
ಕೊಪ್ಪಳ ಮೂಲದ ಶರಣಬಸವ ಹಾಗೂ ಮಂಜುನಾಥ ಎಂಬ ಇಬ್ಬರು ಯುವಕರು ಕುಡಿದ ಮತ್ತಿನಲ್ಲಿ...
ಕೊಪ್ಪಳದ ಗಂಗಾವತಿ ನಗರದ ಹಲವು ಓಣಿಗಳಲ್ಲಿ ಕಳೆದ 3-4 ದಿನದಿಂದ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ತೆರೆದ ಚರಂಡಿಯಿಂದ ತ್ಯಾಜ್ಯ ವಿಲೇವಾರಿಯಾಗದಿರುವುದು ನಿತ್ಯ ತೀವ್ರ ಸಂಕಷ್ಟಕ್ಕೀಡುಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ಶೀಘ್ರವೇ ಈ ಸಮಸ್ಯೆಗಳನ್ನು...