ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗಂಗಾವತಿಯ ಮುರಾರಿ ನಗರದಲ್ಲಿ ನಡೆದಿದೆ.
ಲಕ್ಷ್ಮಿ (34) ಮೃತಪಟ್ಟ ಮಹಿಳೆ. ಪತಿ ಭೀಮೇಶ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಗುರುವಾರ ರಾತ್ರಿ ಪತಿ ಮತ್ತು ಪತ್ನಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಾದ ಹೀರಾಬಾಯಿ ನಾಗರಾಜ್ ಸಿಂಗ್ ಅವರು ಅಧ್ಯಕ್ಷರಾಗಿ ಹಾಗೂ ಸುಧಾ ಸೋಮನಾಥ್ ಅವರು ಉಪಾಧ್ಯಕ್ಷರಾಗಿ...
ಬಾಲಕನಿಗೆ ಆಟೊ ನೀಡಿ, ಒಬ್ಬರ ಸಾವಿಗೆ ಕಾರಣನಾಗಿದ್ದ ಪ್ರಕರಣದಲ್ಲಿ ಆಟೋ ಮಾಲೀಕನಿಗೆ 1.41 ಕೋಟಿ ರೂ. ದಂಡ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿ ನ್ಯಾಯಾಲಯ ಆದೇಶಿಸಿದೆ.
2021ರ ಮಾರ್ಚ್ 10ರಂದು ಯಲಬುರ್ಗಾದಲ್ಲಿ 17...
ಕಳೆದ ಎರಡು ದಿನಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 110 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು...
ತಾಯಿಯೊಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗಲ ಎಂದು ಗುರುತಿಸಲಾಗಿದ್ದು, ಗಂಡನ ನಿರಂತರ...