ಕೊಪ್ಪಳ ತಾಲೂಕಿನ ಗಿಣಿಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ನಾಗರಿಕ ಹೋರಾಟ ಸಮಿತಿ ಆಗ್ರಹಿಸಿದೆ. ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಮತ್ತು ನಾಗರಿಕ ಹೋರಾಟ ಸಮಿತಿಯು ಫೆ. 3ರಂದು ಗಂಗಾವತಿ...
ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಮಾಡುವುದು ಅಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಭಾರದ್ವಾಜ್ ಕರೆ ನೀಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಗಣರಾಜ್ಯೋತ್ಸವ ಆಚರಿಸಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಎದ್ದೇಳು ಕರ್ನಾಟಕ, ಸಂವಿಧಾನ ಸಂರಕ್ಷಣಾ...
ಡಾ. ಬಿ ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನೇ ಬದಲಿಸಬೇಕು ಎಂದು ಬಹಿರಂಗವಾಗಿ ಹೇಳಿಕೆ ಕೊಡುವ ಮನುವಾದಿಗಳ ವಿರುದ್ಧ ನಾವು ಹೋರಾಟ ಮಾಡುವುದು ಪ್ರಸ್ತುತ ಅತ್ಯಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಕಾಮ್ರೆಡ್ ಭಾರದ್ವಾಜ್...
ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗೃತಾ ಕ್ರಮ ಅನುಸರಿಸುವಂತೆ ಎನ್‌ಡಿಆರ್‌ಎಫ್ ಇನ್‌ಸ್ಪೆಕ್ಟರ್ ಅಜಯ ಕುಮಾರ್ ಸಲಹೆ ನೀಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ರಾಷ್ಟ್ರೀಯ ವಿಪತ್ತು...
ಹಂಪಿ ಉತ್ಸವದಂತೆ ಗಂಗಾವತಿಯ ಐತಿಹಾಸಿಕ ಆನೆಗುಂದಿಯ ಉತ್ಸವ ನಡೆಸಲು ಕ್ರಮವಹಿಸಬೇಕು ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಮ್ಯಾಗಳಮನಿ ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಅವರನ್ನು...