ʼಗಂಗಾ ನನ್ನನ್ನು ಕರೆದಿದ್ದಾಳೆ. ಆಕೆಯನ್ನು ಶುದ್ಧಗೊಳಿಸುತ್ತೇನೆʼ.. 2014ರ ಚುನಾವಣೆ ಸಮಯದಲ್ಲಿ ಪ್ರಧಾನಿ ಮೋದಿಯವರು ಹೇಳಿದ ಮಾತುಗಳಿವು. ಇದನ್ನ ಕೇಳಿದ ದೇಶವಾಸಿಗಳು ಮಂತ್ರಮುಗ್ಧರಾಗಿದ್ದರು. ಗಂಗೆ ಇನ್ನೇನು ಪವಿತ್ರಳಾಗುತ್ತಾಳೆ ಎನ್ನುವ ಭರವಸೆಯಲ್ಲಿ ಮೋದಿಯವರನ್ನು ಪ್ರಧಾನಿ ಮಾಡಿಯೇ...
ಬಿಹಾರದ ಗಂಗಾ ನದಿಯ ನೀರು ಅಧಿಕ ಸ್ಥಳಗಳಲ್ಲಿ ಸ್ನಾನಕ್ಕೆ ಯೋಗ್ಯವಾಗಿಲ್ಲ, ನೀರಿನಲ್ಲಿ ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಬಿಹಾರದ ಆರ್ಥಿಕ ಸಮೀಕ್ಷೆ 2024-25 ಹೇಳಿದೆ. ಬಿಹಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಬಿಎಸ್‌ಪಿಸಿಬಿ) 34...
ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕ ಆಗಿರುವುದರಿಂದ ಗಂಗಾ ನದಿಯ ದಡದಲ್ಲಿ ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ...
ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಗಂಗಾ ನದಿ ತುಂಬಿ ಹರಿಯುತ್ತಿದೆ. ಭಾಗಲ್ಪುರ ಜಿಲ್ಲೆಯಲ್ಲಿ ಸೇತುವೆಯೊಂದು ಮುಳುಗಡೆಯಾಗಿದೆ. ಜಿಲ್ಲೆಯ ಸುಲ್ತಂಗಂಜ್ ಮತ್ತು ರತನ್‌ಪುರ ಮೂಲಕ ಸಂಚರಿಸುವ ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಅವುಗಳ ಕೆಲವು ರೈಲುಗಳ ಮಾರ್ಗ...
ಬಿಹಾರದಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿದ್ದ ಸೇತುವೆಯ ಒಂದು ಭಾಗವು ಶನಿವಾರ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗುವಾನಿ-ಸುಲ್ತಂಗಂಜ್ ನಡುವೆ ಸಂಪರ್ಕ ಒದಗಿಸುವ ಉದ್ದೇಶದಿಂದ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು. ಸೇತುವೆಯ ಸ್ಲ್ಯಾಬ್ ಬೆಳಿಗ್ಗೆ...