ಶಿವಮೊಗ್ಗ ಜಿಲ್ಲಾದ್ಯಂತ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.
ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಡ ವೃದ್ದೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ...
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುವಾಗ ಕಾರು ಅಪಘಾತವಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಾಗೆ ಸಮೀಪದ ಅರಸು ನಗರ ಬಳಿ ನಡೆದಿದೆ.
ಸಕಲೇಶಪುರ ಭಾಗದಲ್ಲಿ ಅತಿಯಾದ ಮಳೆಯಿಂದ ವೀಲ್ ಜಾರಿ...
ಬೈಕ್ ಸವಾರನ ಮೇಲೆ ಕಾಡಾನೆ ದಾಳಿ ಮಾಡಿ ಹೊಟ್ಟೆ ಭಾಗಕ್ಕೆ ತಿವಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿರುವ ಸುಬ್ರಹ್ಮಣ್ಯ,...
ಬಿರುಗಾಳಿ ಸಹಿತ ಮಳೆ ಸಂಭವಿಸಿದ್ದು, ತೋಟ ಕಾರ್ಮಿಕರ ಲೈನ್ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಸುನಂದ ಎಂಬ ಕಾರ್ಮಿಕ ಮಹಿಳೆ...
ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನೋರ್ವನ ಮೇಲೆ ಆರು ಕಾಡಾನೆಗಳು ದಾಳಿ ನಡೆಸಿದ್ದು, ಆತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ರೈತನನ್ನು ಬಿಕ್ಕೋಡು ಗ್ರಾಮದ ಬಿ.ಬಿ ನಾಗೇಶ್ ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕು...