ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಸತಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಆದರೆ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ದಿನ ನಿತ್ಯ ಸಂಕಷ್ಟ ಎದುರಿಸುತ್ತಿದ್ದರೂ ಅವರ ಗೋಳು ಕೇಳುವವರೇ...
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಲೋನಿಗಳು ಅಂದ್ರೇನೆ ಅಧಿಕಾರಿಗಳಿಗೆ ಬೇಜವಾಬ್ದಾರಿ... ಶೌಚಾಲಯ ಇಲ್ಲದ ಕಾಲೋನಿಯಲ್ಲಿ ಮಹಿಳೆಯರು ತಮ್ಮ ಸುರಕ್ಷತೆಗಾಗಿ ತಗಡುಗಳನ್ನೇ ಆಸರೆಯಾಗಿ ಅವಲಂಬಿಸಿದ್ದಾರೆ. ಇಲ್ಲಿಯ ಜನರ ಸಮಸ್ಯೆಗಳು ಕಣ್ಣಿಗೆ ಕಂಡರೂ ನೋಡದ ಹಾಗೆ, ಕೇಳಿದರೂ...
ಅಲ್ಪಸಂಖ್ಯಾತರ ಹಾಸ್ಟೆಲ್‌ಗೆ ಸುಸಜ್ಜಿತ ಕಟ್ಟಡ ಇದ್ದರೂ ಕೂಡ ಮೂಲ ಸೌಕರ್ಯಗಳ ಕೊರತೆಗಳು ಎದ್ದುಕಾಣುತ್ತಿವೆ. ಶೌಚಾಲಯ ನಿರ್ವಹಣೆ ಸಮಸ್ಯೆ, ಗ್ರಂಥಾಲಯ ಸೌಲಭ್ಯಗಳ ಕೊರತೆ, ಸ್ಪೋರ್ಟ್ಸ್ ಸಾಮಗ್ರಿಗಳ ಕೊರತೆ ಜತೆಗೆ ಇನ್ನೂ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು...
ರಂಝಾನ್ ಸಮಯದಲ್ಲಿ ಉಪವಾಸವು ಮುಸ್ಲಿಮರಿಗೆ ಆತ್ಮಾವಲೋಕನ, ಆಧ್ಯಾತ್ಮಿಕ ಬೆಳವಣಿಗೆ ಮತ್ತು ಬಡವರ ಬಗ್ಗೆ ಹೆಚ್ಚಿನ ಸಹಾನುಭೂತಿಗೆ ಅವಕಾಶ ಒದಗಿಸುತ್ತದೆ ಎಂದು ಲಾಲಹುಸೇನ ಕಂದಗಲ್ಲ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ...
"ಬೆಂಕಿ ಹಚ್ಚುವವರ ಕೈಯಿಂದ ಇಸಿದುಕೊಂಡು ನಾವು ದೀಪ ಹಚ್ಚಬೇಕು. ಈ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಪ್ರೀತಿ, ಸಮಾನತೆ ಶಾಂತಿಯನ್ನು ಕಟ್ಟಬೇಕು" ಎಂದು ಪ್ರಗತಿಪರ ಚಿಂತಕ ಬಿ ಪಿರಭಾಷಾ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ...