ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,...
ಮನರೇಗಾ ಯೋಜನೆಯು ಗ್ರಾಮೀಣ ಮಹಿಳೆಯರ ಜೀವನ ಹಸನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಯೋಜನೆಯ ಸದ್ಬಳಕೆಯಲ್ಲಿ ಎಲ್ಲರ ಸಹಭಾಗಿತ್ವ, ಸಹಕಾರ ಅತ್ಯಗತ್ಯ ಎಂದು ಎಡಿಪಿಸಿ ಕಿರಣ ಕುಮಾರ್ ಎಸ್.ಎಚ್ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ...
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೂ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಗಜೇಂದ್ರಗಡದ ಬಸ್ ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ದಿನನಿತ್ಯ 2:30 ಗಂಟೆಗೆ...
ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೆ ಬಸ್ ಸಂಪರ್ಕ ಒದಗಿಸಬೇಕು. ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಿರ್ಮಾಣ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಗದಗ...
ರಾಜ್ಯದಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಪ್ರಾರಂಭಗೊಂಡಿದ್ದು, ಶಾಲಾ ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣ ಇಲ್ಲದೆ ನಲುಗುತ್ತಿವೆ. ಈ ಹಿನ್ನಲೆಯಲ್ಲಿ ಸಿದ್ದಾರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಾಣ...