ಜಮ್ಮುವಿನ ಅಖ್‌ನೂರು ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸ್ಪೋಟವಾಗಿದ್ದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬತ್ತಲ್ ಪ್ರದೇಶದಲ್ಲಿ ಪಟ್ರೋಲಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಪೋಟಗೊಂಡು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು...