ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಸಿದ್ದವಾಗುತ್ತಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕರ್ನಾಟಕದ ರಾಜ್ಯಪಾಲರು ಧ್ವಜಾರೋಹಣ ಮಾಡಲಿದ್ದಾರೆ....
ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ರೇಷ್ಮಾ ಬೇಗಂ ವಡ್ಡಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಯೋಗ ಪ್ರದರ್ಶನ ನೀಡಲಿದ್ದಾರೆ.
ರೇಷ್ಮಾ ಬೇಗಂ ವಡ್ಡಟ್ಟಿ ಅವರು ಕಾಮನೂರಿನ...
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಆದೇಶ ಹೊರಡಿಸಿದೆ.
ಸರ್ಕಾರದ ನೀತಿಯಂತೆ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು...
ಗಣರಾಜ್ಯೋತ್ಸವ ದಿನದಂದು ರಾಜಧಾನಿ ಬೆಂಗಳೂರಿನ ವಿಜಯನಗರದಲ್ಲಿ 215 ಅಡಿ ಎತ್ತರದ ಧ್ವಜಸ್ತಂಭ ತಲೆ ಎತ್ತಲಿದ್ದು, ಜನವರಿ 26ರಂದು ಸ್ಟಾರ್ ಆಕರ್ಷಣೆಯಾಗುವ ನಿರೀಕ್ಷೆಯಿದೆ.
ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರ ಹೇಮಂತ್ ಎಚ್.ಜಿ ಮಾತನಾಡಿ, “ವಿಜಯನಗರ ಶಾಸಕ ಎಂ.ಕೃಷ್ಣಪ್ಪ...
ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜನವರಿ 26, ಗಣರಾಜ್ಯೋತ್ಸವ ದಿನದಂದು ಸಂವಿಧಾನ ಪೂರ್ವ ಪೀಠಿಕೆ ಕಂಠಪಾಠ ಸ್ಪರ್ಧೆ ಏರ್ಪಡಿಸುವ ಉದ್ದೇಶದಿಂದ ಪೂರ್ವಭಾವಿ ಸಭೆ...