ರೋಣ ತಾಲೂಕಿನ ಎಲ್ಲ ಜನರ ಅಹವಾಲುಗಳನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ. ಇಲ್ಲಿಯೇ ಬಗೆಹರಿಸುವಂತಹ ಅಹವಾಲುಗಳನ್ನು ಬಗೆಹರಿಸುತ್ತೇವೆ ಅಥವಾ ಸ್ಥಳದಲ್ಲಿ ಬಗೆಹರಿಯದಂತಹ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು...
ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ...
ದಲಿತ ಮುಖಂಡರ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಗದಗ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ ವಾದ) ಗದಗ ಜಿಲ್ಲಾ...
ಗದಗ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ...