ಗದಗ‌ | ಜಿಲ್ಲಾಧಿಕಾರಿ ಜನಸ್ಪಂದನ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆದಿವೆ; ಜನರ ಅಸಮಾಧಾನ

ರೋಣ ತಾಲೂಕಿನ ಎಲ್ಲ ಜನರ ಅಹವಾಲುಗಳನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ. ಇಲ್ಲಿಯೇ ಬಗೆಹರಿಸುವಂತಹ ಅಹವಾಲುಗಳನ್ನು ಬಗೆಹರಿಸುತ್ತೇವೆ ಅಥವಾ ಸ್ಥಳದಲ್ಲಿ ಬಗೆಹರಿಯದಂತಹ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವು‌ದು ಎಂದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ...

ಗದಗ | ದಲಿತ ಮುಖಂಡರ ವಿರುದ್ಧ ದೂರು ದಾಖಲು; ಹಿಂಪಡೆಯುವಂತೆ ದಸಂಸ ಆಗ್ರಹ

ದಲಿತ ಮುಖಂಡರ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಗದಗ ಜಿಲ್ಲಾ ಘಟಕವು ಜಿಲ್ಲಾಧಿಕಾರಿ‌ಗೆ ಮನವಿ ಸಲ್ಲಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ ವಾದ) ಗದಗ ಜಿಲ್ಲಾ...

ಗದಗ | ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ: ಜಿಲ್ಲಾಧಿಕಾರಿ ವೈಶಾಲಿ 

ಗದಗ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು. ಗದಗ ಜಿಲ್ಲಾಡಳಿತ, ಜಿಲ್ಲಾ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್