"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ ಮಹನೀಯರ ಪಾತ್ರ ಅಪಾರವಾಗಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವರು ಡಾ.ಎಚ್.ಕೆ.ಪಾಟೀಲ ಹೇಳಿದರು.
ಗದಗ ಪಟ್ಟಣದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ...
"ಸರ್ಕಾರದ ಕಾನೂನು ಹಾಗೂ ಮಾರ್ಗಸೂಚಿಯನ್ವಯ ಬೀದಿ ಬದಿ ವ್ಯಾಪಾರಸ್ಥರಿಂದ ಸಂಗ್ರಹಿಸುವ ಶುಲ್ಕ ನಿಗದಿತವಾಗಿರಲಿ.ಸಂಗ್ರಹಿಸಿದ ಶುಲ್ಕ ಪುನ: ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಭಳಕೆಯಾಗಲಿ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗದಗ...
"ಬಹುತೇಕ ನಗರಗಳಲ್ಲಿ ಅತ್ಯಂತ ಸುಂದರವಾದ ಸುಸಜ್ಜಿತ ಉದ್ಯಾನವನಗಳು ಉಳ್ಳವರು, ಉದ್ದಿಮೆದಾರರು, ವ್ಯಾಪಾರಸ್ಥರು, ನೌಕರಸ್ಥರು ಇರುವ ಜಾಗದಲ್ಲಿ ಕಾಣಲು ಸಿಗುತ್ತವೆ. ಮದ್ಯಮ ಸಮುದಾಯ, ಬಡವರು ಇರುವ ಜಾಗದಲ್ಲಿ ಕಾಣಲು ಕಾಣಲು ಸಾಧ್ಯವಿದೆ" ಎಂದು ಕಾಂಗ್ರೆಸ್...
13 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆ ಮಾಡಲು ₹5 ಕೋಟಿ ವೆಚ್ಚದಲ್ಲಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ನಡೆದಿದ್ದು, ಜಗತ್ತಿನ ಸಾಂಸ್ಕೃತಿಕ ಸಂಪತ್ತಿಗೆ ಲಕ್ಕುಂಡಿ ಸೇರಿಸಲು ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಗದಗ ಜಿಲ್ಲಾ...