ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗಬಾರದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ....
ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಸ್ತೆಯ ಎರಡು ಬದಿಯಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಸಪ್ತಾಹ ಮತ್ತು ವನ ಮಹೋತ್ಸವಕ್ಕೆ ಗ್ರಾಮ ಪಂಚಾಯತಿ...
ಉದ್ದಿಮೆಗೆ ಸಂಬಂಧಿಸಿದ ಕಾನೂನಿನ ಎಲ್ಲ ನಿಯಮಗಳನ್ನು ಅರಿತುಕೊಂಡು ಮೂಲ ಮಾಲೀಕರು ಹಾಗೂ ಗುತ್ತಿಗೆದಾರರು ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು. ಜೊತೆಗೆ ಕಾಲ-ಕಾಲಕ್ಕೆ ಸರಿಯಾದ ವೇತನವನ್ನು ಒದಗಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ...
ಗದಗ್‌ನಲ್ಲಿರುವ ಸಾತ್ನಕೋತ್ತರ ಪದವಿ ಕಾಲೇಜಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರವಾಸೋದ್ಯಮ ಇಲಾಖೆ ಎಚ್.ಕೆ ಪಾಟೀಲ್ ಭೇಟಿ ನೀಡಿದ್ದು, ಕಾಲೇಜಿನ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದ್ದಾರೆ.
ಗುರುವಾರ ಕಾಲೇಜಿಗೆ ಭೇಟಿ ನೀಡಿದ್ದ ಅವರು...
ಬಸ್‌ನಲ್ಲಿ ಮದ್ಯ ಸಾಗಾಟ ಮಾಡಲು ಅನುಮತಿ ನೀಡಿ ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದು, ಗದಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
“ಸರ್ಕಾರ ಕ್ಷಣಕ್ಕೊಂದು ರೂಲ್ಸ್ ಬದಲಾವಣೆ...